ಚಿತ್ರದುರ್ಗ ನಗರಸಭೆ ಕುಂದು ಕೊರತೆಗಳಿಗೆ ಸಹಾಯವಾಣಿ ಕೇಂದ್ರ
ಚಿತ್ರದುರ್ಗ, 09 ನವೆಂಬರ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ, ಚರಂಡಿ, ಸ್ವಚ್ಛತೆ, ಯುಜಿಡಿ ಸಮಸ್ಯೆ, ಇ-ಖಾತಾ ವಿಳಂಬ ಹಾಗೂ ಇತರೆ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ 08194-222401 ಗೆ ಕರೆ ಮಾಡಿ ದೂರುಗಳನ್
ಚಿತ್ರದುರ್ಗ ನಗರಸಭೆ ಕುಂದು ಕೊರತೆಗಳಿಗೆ ಸಹಾಯವಾಣಿ ಕೇಂದ್ರ


ಚಿತ್ರದುರ್ಗ, 09 ನವೆಂಬರ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ, ಚರಂಡಿ, ಸ್ವಚ್ಛತೆ, ಯುಜಿಡಿ ಸಮಸ್ಯೆ, ಇ-ಖಾತಾ ವಿಳಂಬ ಹಾಗೂ ಇತರೆ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ 08194-222401 ಗೆ ಕರೆ ಮಾಡಿ ದೂರುಗಳನ್ನು ನೋಂದಾಯಿಸುವಂತೆ ನಗರಸಭೆ ಪೌರಾಯುಕ್ತೆ ಲಕ್ಷ್ಮೀ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande