ನಾಳೆ ವಿಭಾಗ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್ ಕಾರ್ಯಕ್ರಮ
ಧಾರವಾಡ, 09 ನವೆಂಬರ್ (ಹಿ.ಸ.) : ಆ್ಯಂಕರ್ : ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ನಾಳೆ ಬೆಳಿಗ್ಗೆ 10:30 ಗಂಟೆಗೆ ಧಾರವಾಡ ರಾಯಾಪುರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ವಿಭಾಗ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್ ಕಾರ್ಯಕ್ರಮವನ್ನು
ನಾಳೆ ವಿಭಾಗ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್ ಕಾರ್ಯಕ್ರಮ


ಧಾರವಾಡ, 09 ನವೆಂಬರ್ (ಹಿ.ಸ.) :

ಆ್ಯಂಕರ್ : ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ನಾಳೆ ಬೆಳಿಗ್ಗೆ 10:30 ಗಂಟೆಗೆ ಧಾರವಾಡ ರಾಯಾಪುರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ವಿಭಾಗ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande