
ಹಾಸನ, 09 ನವೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರ ಅಧ್ಯಕ್ಷತೆಯಲ್ಲಿ ನ.17 ರಂದು ಬೆ.11 ಗಂಟೆಗೆ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa