


ಕೂಡ್ಲಿಗಿ, 09 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಭಾನುವಾರ ನಡೆದ 74 ಕೆರೆಗೆಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿದರು.
ಈ ವೇಳೆ ಸಚಿವರಾದ ಬೋಸರಾಜು, ಜಮೀರ್ ಅಹ್ಮದ್ ಖಾನ್, ಸಂತೋಷ್ ಲಾಡ್, ಸತೀಶ್ ಜಾರಕಿಹೊಳಿ, ಎಂ.ಸಿ ಸುಧಾಕರ್ ಮತ್ತಿತರರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್