
ಗಂಗಾವತಿ, 01 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಸ್ ಜಿ ವಿ ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿತು.
ಅಕ್ಷರ ಪಬ್ಲಿಕ್ ಶಾಲೆಯ ಮಕ್ಕಳು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಪ್ರಥಮ-21, ದ್ವಿತೀಯ-07, ತೃತೀಯ-5, ಒಟ್ಟು-33 ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್