
ಬೆಳಗಾವಿ, 10 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಹಾಗೂ ಕಾರ್ಯದರ್ಶಿ ಸಂತೋಷ್ ಮೆನನ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಳಗಾವಿಯಲ್ಲಿ ಭೇಟಿಯಾದರು. ಮುಖ್ಯಮಂತ್ರಿಯವರು ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಶುಭ ಕೋರಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa