ಡಿ.17 ರಂದು ತ್ರೈಮಾಸಿಕ ಜಾಗೃತಿ ಸಮಿತಿ ಸಭೆ
ಬಳ್ಳಾರಿ, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಾನ್ಯುವೆಲ್ ಸ್ಕ್ಯಾವೆಂಜರ್‍ಗಳ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ 2013 ಉಪ ಕಾಯ್ದೆ 24(3) ರನ್ವಯ ಬಳ್ಳಾರಿ ಉಪವಿಭಾಗ ಮಟ್ಟದ ತ್ರೈಮಾಸಿಕ ಜಾಗೃತಿ ಸಮಿತಿಯ ಸಭೆ ಡಿಸೆಂಬರ್ 17ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಸಹಾಯಕ ಆಯುಕ್ತ ಕಚೇರಿ
ಡಿ.17 ರಂದು ತ್ರೈಮಾಸಿಕ ಜಾಗೃತಿ ಸಮಿತಿ ಸಭೆ


ಬಳ್ಳಾರಿ, 11 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಾನ್ಯುವೆಲ್ ಸ್ಕ್ಯಾವೆಂಜರ್‍ಗಳ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ 2013 ಉಪ ಕಾಯ್ದೆ 24(3) ರನ್ವಯ ಬಳ್ಳಾರಿ ಉಪವಿಭಾಗ ಮಟ್ಟದ ತ್ರೈಮಾಸಿಕ ಜಾಗೃತಿ ಸಮಿತಿಯ ಸಭೆ ಡಿಸೆಂಬರ್ 17ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಸಹಾಯಕ ಆಯುಕ್ತ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಉಪವಿಭಾಗ ಮಟ್ಟದ ಜಾಗೃತಿ ಸಮಿತಿಯ ಅಧ್ಯಕ್ಷರೂ ಆಗಿರುವ ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande