

ಬಳ್ಳಾರಿ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಮತ್ತು ಬಿಬಿಸಿ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಪುರುಷರ ಅಂತರಕಾಲೇಜು ಫುಟ್‍ಬಾಲ್ ಟೂರ್ನಿ ಮತ್ತು ವಿಶ್ವವಿದ್ಯಾಲಯದ ತಂಡದ ಆಯ್ಕೆ ನಡೆಯಿತು.
ಆಯ್ಕೆ ಪ್ರಕ್ರಿಯೆಯಲ್ಲಿ ಬಳ್ಳಾರಿ, ಕೂಡ್ಲಿಗಿ, ಹೊಸಪೇಟೆ, ಹರಪನಹಳ್ಳಿ ಮತ್ತು ಕಂಪ್ಲಿ ತಾಲೂಕುಗಳ 30 ತಂಡಗಳು ಪಾಲ್ಗೊಂಡಿದ್ದವು.
ಬಳ್ಳಾರಿ ಬಿಸಿನೆಸ್ ಕಾಲೇಜಿನ ತಂಡ ಶೈಕ್ಷಣಿಕ ಸಂಸ್ಥೆಗಳ ಕೌಶಲ್ಯ ಹಾಗೂ ತಂಡವಾಗಿ ಸ್ಪರ್ಧೆ ನೀಡಿದ ಕಾರಣ ಬಿಬಿಸಿ ತಂಡವು ಪ್ರಶಸ್ತಿಯನ್ನು ಗೆದ್ದು, ವಿಶ್ವವಿದ್ಯಾಲಯದ ತಂಡವಾಗಿ ಘೋಷಣೆಯಾಯಿತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್