
ಹೊಸಪೇಟೆ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಹಾಗೂ ವಿಜಯನಗರ ಜಿಲ್ಲಾ ಉಪನಿರ್ದೇಶಕರ ಕಾರ್ಯಾಲಯ ಏರ್ಪಡಿಸಿರುವ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಜಿಲ್ಲಾ ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಲ್ಲಿ `ಆಶುಭಾಷಣ ಸ್ಪರ್ಧೆ’ಯಲ್ಲಿ 88-ಮುದ್ಲಾಪುರ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಕೆ. ಬಸವರಾಜ್ ಅವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್