ನೇರ ನಡೆ ನುಡಿ, ಅಪರೂಪದ ನಾಯಕ ಹೊರಟ್ಟಿ : ಸಿದ್ದರಾಮಯ್ಯ
ಹುಬ್ಬಳ್ಳಿ, 13 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಸವರಾಜ ಹೊರಟ್ಟಿ ಅಭಿನಂದನಾ ಸಮಿತಿ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಗೌರವ ಸನ್ಮಾನ ಸಮಾರಂಭದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು,ಸುದೀರ್ಘ 45 ವರ್ಷಗಳ ರಾಜಕ
Cm


ಹುಬ್ಬಳ್ಳಿ, 13 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಸವರಾಜ ಹೊರಟ್ಟಿ ಅಭಿನಂದನಾ ಸಮಿತಿ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಗೌರವ ಸನ್ಮಾನ ಸಮಾರಂಭದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು,ಸುದೀರ್ಘ 45 ವರ್ಷಗಳ ರಾಜಕೀಯ ಬದುಕಿನಲ್ಲಿ ತನ್ನ ಮಣ್ಣಿನ ಸೊಗಡನ್ನು ಬಿಟ್ಟುಕೊಡದ ನೇರ ನಡೆ ನುಡಿದ ಅಪರೂಪದ ನಾಯಕರು ಹೊರಟ್ಟಿ ಎಂದು ಅಭಿನಂದಿಸಿದರು.

ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ‌, ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷರಾದ ಯು.ಟಿ.ಖಾದರ್ ಸೇರಿದಂತೆ ಹಲವು ಗಣ್ಯರು‌ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande