ಡಿ.15ರಿಂದ ಉಚಿತ ತಪಾಸಣೆ ಶಿಬಿರ ಆಯೋಜನೆ
ವಿಜಯಪುರ, 13 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ರೋಗನಿದಾನ ವಿಭಾಗದ ವತಿಯಿಂದ ಡಿಸೆಂಬರ್ 15 ರಿಂದ ಡಿಸೆಂಬರ್ 31ರ ವರೆಗೆ ಸ್ತ್ರೀಯರಲ್ಲಿ ಸಂತಾನ ಹೀನತೆ ಮತ್ತು ಯಾವುದೇ ಕಾರಣವಿಲ್ಲದೆ ಒತ್ತಡದಿಂದ ಆಗುವ ಸಂತಾನ ಹೀನತೆಯ ಕು
ಡಿ.15ರಿಂದ ಉಚಿತ ತಪಾಸಣೆ ಶಿಬಿರ ಆಯೋಜನೆ


ವಿಜಯಪುರ, 13 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ರೋಗನಿದಾನ ವಿಭಾಗದ ವತಿಯಿಂದ ಡಿಸೆಂಬರ್ 15 ರಿಂದ ಡಿಸೆಂಬರ್ 31ರ ವರೆಗೆ ಸ್ತ್ರೀಯರಲ್ಲಿ ಸಂತಾನ ಹೀನತೆ ಮತ್ತು ಯಾವುದೇ ಕಾರಣವಿಲ್ಲದೆ ಒತ್ತಡದಿಂದ ಆಗುವ ಸಂತಾನ ಹೀನತೆಯ ಕುರಿತು ಉಚಿತ ತಪಾಸಣೆ ಮತ್ತುಉಚಿತ ರಕ್ತ ತಪಾಸಣೆ ಮಾಡಿಸಲಾಗುವುದು.

ಇಂಥ ಸಮಸ್ಯೆ ಎದುರಿಸುತ್ತಿರುವ ಸ್ತ್ರೀಯರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ. ನಂ.- 8951695201 ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande