
ಬಳ್ಳಾರಿ, 13 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ದಾವಣಗೆರೆಯ ಜಿಎಂ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯಮಟ್ಟದಲ್ಲಿ ನಡೆದ “ಇಗ್ನಿಷನ್ - 2025 – ಕೋಡ್ ರಶ್ ಹ್ಯಾಕಥಾನ್ (24 ತಾಸುಗಳ ಹ್ಯಾಕಥಾನ್) ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಈ ಸ್ಪರ್ಧೆಯಲ್ಲಿ ಬಳ್ಳಾರಿ ಬಿಸಿನೆಸ್ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಥಮ ಪ್ರಶಸ್ತಿ ಲಭಿಸಿದೆ.
ಬಿಸಿಎ 5ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಬಿನ್ಗಿ ನಾಗತೇಜ, ಕೋಮಲ್.ಬಿ, ಶ್ರಾವಣಿ. ಹೆಚ್. ಮತ್ತು ರಶ್ಮಿ ಅವರ ತಂಡ ಪ್ರತಿಭೆಯನ್ನು ತೋರಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್