
ಧಾರವಾಡ, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಛೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರಕ್ರ್ಯೊರಮೆಂಟ್ ಪೋರ್ಟಲ ಮೂಲಕ ಟಂಡರ್ ಕರೆಯಲಾಗಿದೆ.
ಹೆಚ್ಚಿನ ಮಾಹಿತಿಗಾಗಿ https://kppp.karnataka.gov.inನಲ್ಲಿ ಹಾಗೂ ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಅಟಲ್‍ಜೀ ಜನಸ್ನೇಹಿ ಕೇಂದ್ರದ ಶಾಖೆಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa