ಡಿ.ಎಂ. ದೊಡ್ಡಬಸಯ್ಯ ನಿಧನ
ಬಳ್ಳಾರಿ, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ಪಟೇಲ್ ನಗರದ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದ ಡಿ.ಎಂ.ದೊಡ್ಡಬಸಯ್ಯ (84) ಅವರು ಭಾನುವಾರ ನಿಧನರಾಗಿದ್ದು, ಸೋಮವಾರ ಬೆಳಗ್ಗೆ 9 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿಯರು, ಇದ್
ಡಿ.ಎಂ. ದೊಡ್ಡಬಸಯ್ಯ ನಿಧನ


ಬಳ್ಳಾರಿ, 14 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿಯ ಪಟೇಲ್ ನಗರದ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದ ಡಿ.ಎಂ.ದೊಡ್ಡಬಸಯ್ಯ (84) ಅವರು ಭಾನುವಾರ ನಿಧನರಾಗಿದ್ದು, ಸೋಮವಾರ ಬೆಳಗ್ಗೆ 9 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.

ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿಯರು,

ಇದ್ದಾರೆ.

ಮೃತರ ಅಂತ್ಯಸಂಸ್ಕಾರ ಸೋಮವಾರ ಬೆಳಗ್ಗೆ 9 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande