ನಾಳೆ ಧಾರವಾಡ ಜಿಲ್ಲಾ ಪಂಚಾಯತ ಕೆಡಿಪಿ ಸಭೆ
ಧಾರವಾಡ, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ನವೆಂಬರ್ 2025 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿ ಡಾ ರಾಮ್ ಪ್ರಸ
ನಾಳೆ ಧಾರವಾಡ ಜಿಲ್ಲಾ ಪಂಚಾಯತ ಕೆಡಿಪಿ ಸಭೆ


ಧಾರವಾಡ, 14 ಡಿಸೆಂಬರ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ನವೆಂಬರ್ 2025 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿ ಡಾ ರಾಮ್ ಪ್ರಸಾತ್ ಮನೋಹರ್ ವಿ. ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 15, 2025 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಗೆ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande