

ಕೊಪ್ಪಳ, 15 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳದ ಕಿನ್ನಾಳ ರಸ್ತೆಯ ಪ್ರಗತಿ ನಗರದ ನಿವಾಸಿ ವಿಶ್ವನಾಥ ಸಿದ್ಧಾಂತಿ ಗೀತಾ ಸಿದ್ದಾಂತಿ ಅವರ ಪುತ್ರಿ ಕೀರ್ತಿ ಸಿದ್ಧಾಂತಿ ಜೈವಿಕ ತಂತ್ರಜಾನದ ಇಂಜನಿಯರಿಂಗ್ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದು ಬಂಗಾರದ ಪದಕ ತನ್ನದಾಗಿಸಿಕೊಂಡಿದ್ದಾಳೆ.
ಹುಬ್ಬಳ್ಳಿಯ ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯದ ಬಿ.ವಿ. ಭೂಮರೆಡ್ಡಿ ಇಂಜನಿಯರಿಂಗ್ ಕಾಲೇಜಿನಲ್ಲಿ ಕೀರ್ತಿ ಸಿದ್ಧಾಂತಿ ಕಳೆದ ನಾಲ್ಕು ವರ್ಷದಿಂದ ಜೈವಿಕ ತಂತ್ರಜ್ಞಾನ ((Biotechnology) ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದು ಬಂಗಾರದ ಪದಕ ಪಡೆದಿದ್ದಾಳೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್