

ಕೊಪ್ಪಳ, 15 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಖ್ಯಾತಿ ಪಡೆದಿರುವ ಜನವರಿ 05 ರಂದು ನಡೆಯಲಿರುವ ಶ್ರೀ ಗವಿಸಿದ್ದೇಶ್ವರ ಜಾತ್ರಾ ನಿಮಿತ್ಯ ಜಾತ್ರಾ ಮಹೋತ್ಸವದ ಮಹಾದಾಸೋಹಕ್ಕೆ ಚಕ್ಕಡಿ, ಟ್ರ್ಯಾಕ್ಟರ್‍ಗಳಲ್ಲಿ ರೊಟ್ಟಿ, ದವಸ ಧಾನ್ಯಗಳನ್ನು ಭಕ್ತಾಧಿಗಳು ಶ್ರೀಮಠಕ್ಕೆ ಅರ್ಪಿಸುತ್ತಿದ್ದಾರೆ.
ಕಾರಟಗಿ ತಾಲೂಕಿನ ಬೆನ್ನೂರು ಗ್ರಾಮದ ಸದ್ಭಕ್ತರಿಂದ 2500 ರೊಟ್ಟಿ, 83 ಪಾಕೇಟ್ ಅಕ್ಕಿ ತಂದು ಶ್ರೀ ಮಠಕ್ಕೆ ಅರ್ಪಿಸಿದ್ದಾರೆ. ದಾನಿಗಳಿಗೆ ಪೂಜ್ಯ ಶ್ರೀಗಳು ಆಶಿರ್ವದಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್