ರಾಯಚೂರು : ಜನವರಿ 2ರಂದು ಕೆಡಿಪಿ ಸಭೆ
ರಾಯಚೂರು, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ಆರ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜನವರಿ 2ರಂದು ಬೆಳಗ್ಗೆ 11 ಗಂಟೆಗೆ ತ್ರೆಮಾಸಿಕ ಕೆ
ರಾಯಚೂರು : ಜನವರಿ 2ರಂದು ಕೆಡಿಪಿ ಸಭೆ


ರಾಯಚೂರು, 15 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ಆರ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜನವರಿ 2ರಂದು ಬೆಳಗ್ಗೆ 11 ಗಂಟೆಗೆ ತ್ರೆಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

ಪ್ರಗತಿ ಮಾಹಿತಿಯೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗೆ ಕಡ್ಡಾಯ ಹಾಜರಾಗುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande