ಡಿ.18 ರಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ
ಬಳ್ಳಾರಿ, 16 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಲೋಕೋಪಯೋಗಿ ಇಲಾಖೆ ಬಳ್ಳಾರಿ ವಿಭಾಗದ ವತಿಯಿಂದ ಡಿ.18 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಏರ್ಪಡಿಸಲಾಗಿದೆ. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರೂ ಆಗಿರುವ
ಡಿ.18 ರಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ


ಬಳ್ಳಾರಿ, 16 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಲೋಕೋಪಯೋಗಿ ಇಲಾಖೆ ಬಳ್ಳಾರಿ ವಿಭಾಗದ ವತಿಯಿಂದ ಡಿ.18 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಏರ್ಪಡಿಸಲಾಗಿದೆ.

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಲೋಕೋಪಯೋಗಿ ಇಲಾಖೆ ಬಳ್ಳಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande