ಕೊಪ್ಪಳ : ಡಿ.22 ರಂದು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ
ಕೊಪ್ಪಳ, 17 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದ ವತಿಯಿಂದ ಡಿಸೆಂಬರ್ 22 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲ್ಲೂಕು ಪಂಚಾಯತಿ ಆವರಣದಲ್ಲಿನ ಕೃಷಿ ವಿಸ್ತರಣಾ ಶಿಕ್ಷಣ ಘಟಕ ಸಭಾಂಗಣದಲ್ಲಿ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ.
ಕೊಪ್ಪಳ : ಡಿ.22 ರಂದು  ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ


ಕೊಪ್ಪಳ, 17 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದ ವತಿಯಿಂದ ಡಿಸೆಂಬರ್ 22 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ತಾಲ್ಲೂಕು ಪಂಚಾಯತಿ ಆವರಣದಲ್ಲಿನ ಕೃಷಿ ವಿಸ್ತರಣಾ ಶಿಕ್ಷಣ ಘಟಕ ಸಭಾಂಗಣದಲ್ಲಿ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ.

ಕೃಷಿಕ ಸಮಾಜದ ಆಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಭೆಗೆ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಅಧಿಕಾರಿಗಳು ತಪ್ಪದೇ ಹಾಜರಾಗಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಹಾಗೂ ತಾಲ್ಲೂಕು ಕೃಷಿಕ ಸಮಾಜದ ಅಧಿಕಾರಿ ನಿಮಿತ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande