
ಕೊಪ್ಪಳ, 17 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ನಗರಸಭೆ ಆಡಳಿತಾವಧಿ ಮುಕ್ತಾಯಗೊಂಡ ಕಾರಣ ಕೊಪ್ಪಳ ನಗರಸಭೆಯ ಆಡಳಿತಾಧಿಕಾರಿಯಾಗಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಸೇರಿದಂತೆ ನಗರಸಭೆಯ ಇತರೆ ಅಧಿಕಾರಿ, ಸಿಬ್ಬಂದಿ ಹಾಗೂ ಮತ್ತಿತರರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್