
ಕೊಪ್ಪಳ, 19 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ 2026ರ ಪ್ರಯುಕ್ತ ಶ್ರೀಮಠದ ಆವರಣದಲ್ಲಿ ಜಾತ್ರೆಗೆ ಸಂಬಂಧಿಸಿದ ಸಿದ್ಧತೆಗಳು ಭರದಿಂದ ಸಾಗಿವೆ. ಶ್ರೀ ಮಠದ ಮಹಾರಥೋತ್ಸವದ ದಿನಗಣನೆ ಆರಂಭವಾಗಿದ್ದು ಜಾತ್ರಾ ಮೈದಾನ ಹಾಗೂ ಜಾತ್ರಾ ಆವರಣದ ಸ್ವಚ್ಛತೆ ಕಾರ್ಯಗಳನ್ನು ಹಮ್ಮಿಕೊಂಡಿದ್ದು, ಪ್ರತಿ ವರ್ಷದಂತೆ ಈ ವರ್ಷವು ಜಾತ್ರೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗಾಗಿ ಮಹಾರಥೋತ್ಸವದ ವಿಶಾಲವಾದ ಮೈದಾನವನ್ನು ಸ್ವಚ್ಛಗೊಳಿಸಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್