ಇಗ್ನೋ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ವಿಜಯಪುರ, 19 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯದ ಜನವರಿ 2026ರ ಪದವಿ, ಸ್ನಾತಕ ಹಾಗೂ ಡಿಪ್ಲೋಮಾ ಕೋರ್ಸಿನ ಪ್ರವೇಶಾತಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರು Fresh Admission Link: https://ignouadmis
ಇಗ್ನೋ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ


ವಿಜಯಪುರ, 19 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯದ ಜನವರಿ 2026ರ ಪದವಿ, ಸ್ನಾತಕ ಹಾಗೂ ಡಿಪ್ಲೋಮಾ ಕೋರ್ಸಿನ ಪ್ರವೇಶಾತಿಗೆ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಅರ್ಜಿ ಸಲ್ಲಿಸುವವರು

Fresh Admission Link: https://ignouadmission.samarth.edu.in/ ವೆಬ್ ಸೈಟ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದ್ದು, 31 ಜನವರಿ 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಮರು ನೋಂದಣಿಗೆ Re-registration Link: https://onlinerr.ignou.ac.in/ ವೆಬ್ ಸೈಟ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದ್ದು, 15 ಜನವರಿ 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಆಸಕ್ತರು ಆನ್‌ಲೈನ ಮೂಲಕ www.ignou.ac.in ಪ್ರವೇಶ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರಿಯ ನಿರ್ದೇಶಕರು, ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯ ವಿಜಯಪುರ, 1ನೇ ಮಹಡಿ, ಪ್ಲಾಜಾ -2, ಪ್ರವಾಸೋದ್ಯಮ ಇಲಾಖೆಯ ಕಟ್ಟಡ, 586101 ದೂರವಾಣಿ ಸಂಖ್ಯೆ: 08352-252006, 08352-252006, email: rcbijapur@ignou.ac.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande