ಸಚಿವ ರಾಮಲಿಂಗಾರೆಡ್ಡಿ ಜಿಲ್ಲಾ ಪ್ರವಾಸ
ವಿಜಯಪುರ, 19 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಡಿ.20ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಡಿ.20ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ರಸ್ತ
ಸಚಿವ ರಾಮಲಿಂಗಾರೆಡ್ಡಿ ಜಿಲ್ಲಾ ಪ್ರವಾಸ


ವಿಜಯಪುರ, 19 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಡಿ.20ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಡಿ.20ರಂದು ಬೆಳಿಗ್ಗೆ 10:30 ಗಂಟೆಗೆ

ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೂತನ 100 ನಗರ ಸಾರಿಗೆ ಬಸ್ಸುಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಅವರು,ಅದೇ ದಿನ ಮಧ್ಯಾಹ್ನ 12:30ಕ್ಕೆ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande