ಡಿ.07 ರಿಂದ ವಾರ್ಷಿಕ ವಿಶೇಷ ಶಿಬಿರ
ಹಾಸನ, 02 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರ್ಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ,ಬೆಂಗಳೂರು, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಷ್ಟೀಯ ಸೇವಾ ಯೋಜನೆಯ ಸಹಯೋಗದಲ್ಲಿ 2025-26 ರ ಕಾರ್ಯಕ್ರಮವನ್ನು ಡಿ.07 ರಿಂದ ಡಿ.13 ರವರೆಗೆ ಹಾಸನ ತಾಲ್ಲೂಕು, ಕಟ್ಟಾಯ ಹೋಬಳಿ
ಡಿ.07 ರಿಂದ ವಾರ್ಷಿಕ ವಿಶೇಷ ಶಿಬಿರ


ಹಾಸನ, 02 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸರ್ಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ,ಬೆಂಗಳೂರು, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಷ್ಟೀಯ ಸೇವಾ ಯೋಜನೆಯ ಸಹಯೋಗದಲ್ಲಿ 2025-26 ರ ಕಾರ್ಯಕ್ರಮವನ್ನು ಡಿ.07 ರಿಂದ ಡಿ.13 ರವರೆಗೆ ಹಾಸನ ತಾಲ್ಲೂಕು, ಕಟ್ಟಾಯ ಹೋಬಳಿ, ಅಂಕಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ ಆಯೋಜಿಸಲಾಗಿದೆ.

ಡಿ.07 ರಂದು ಸಂಜೆ.6.30 ಕ್ಕೆ ಶಿಬಿರ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ. ಸಂಸದರಾದ ಶ್ರೇಯಸ್ ಎಂ. ಪಟೇಲ್ ರವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕರಾದ ಸಿಮೆಂಟ್ ಮಂಜು ರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಿಮ್ಸ್ ನಿರ್ದೇಶಕರಾದ ಡಾ||ರಾಜಣ್ಣ ಅವರು ಅಧ್ಯಕ್ಷತೆವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande