ಡಿ.05 ರಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆ
ಪೋಲಿಯೋ
ಡಿ.05 ರಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆ


ಬಳ್ಳಾರಿ, 02 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ, ಕೆ.ಪಿ.ಎಂ.ಇ ಕಾಯ್ದೆ, ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮಗಳ ಕುರಿತು ವಿವಿಧ ಇಲಾಖೆಗಳ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡಿ.05 ರಂದು ಮಧ್ಯಾಹ್ನ 03 ಗಂಟೆಗೆ ನಗರದ ನೂತನ ಜಿಲ್ಲಾಡಳಿತ ಭವನದ ವಿಸಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ ಬಾಬು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande