
ಹಾಸನ, 02 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲೆಯ ಎಲ್ಲಾ ವಿಕಲಚೇತನರ ಸಂಘ ಸಂಸ್ಥೆಗಳ ವತಿಯಿಂದ ಡಿ.03 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಡಾ|| ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa