
ವಿಜಯಪುರ, 22 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬಿಎಲ್‌ಡಿಇ ಕೈಗಾರಿಕಾ ತರಬೇತಿ ಸಂಸ್ಥೆ ಇವರ ಸಹಯೋಗದಲ್ಲಿ ಡಿ.23ರ ಬೆಳಿಗ್ಗೆ 9ಗಂಟೆಗೆ ಬಿಎಲ್‌ಡಿಇ ಐಟಿಐ ಕಾಲೇಜಿನ ಆವರಣದಲ್ಲಿ ಶಿಶಿಕ್ಷು ಮೇಳ ಆಯೋಜಿಸಲಾಗಿದೆ.
ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳು NAP link http://www.apprenticeshipindia.gov.in/candidate-registration ಹಾಗೂ ಉದ್ದಿಮೆದಾರರು Google linkwww.apprenticeshipindia.gov.in/establishment-registration ವೆಬ್‌ಸೈಟ್ ಬಳಸಿಕೊಂಡು ನೋಂದಾಯಿಸಿಕೊಳ್ಳಬಹುದು.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9986123893, 9886437517 ಹಾಗೂ 9620848158 ಅಥವಾ ಹತ್ತಿರದ ಸರ್ಕಾರಿ,ಅನುದಾನಿತ, ಖಾಸಗಿ ಐ.ಟಿ.ಐ ಕಾಲೇಜಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಾಲತವಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande