ಬಿ.ಎಲ್.ಡಿ.ಇ ಆಸ್ಪತ್ರೆಗೆ ದೇಹ ದಾನ
ವಿಜಯಪುರ, 24 ಡಿಸೆಂಬರ್ (ಹಿ.ಸ.) ಆ್ಯಂಕರ್: ವಿಜಯಪುರ ಜಿಲ್ಲೆಯಲ್ಲಿ ದೇಹದಾನದ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದ್ದು. ವಿಜಯಪುರ ನಿವಾಸಿ ದುಂಡಪ್ಪ ಕಲ್ಲಪ್ಪ ಐಗಳಿ(66) ನಿಧನರಾದ ಹಿನ್ನೆಲೆಯಲ್ಲಿ ಮೃತರ ಇಚ್ಚೆಯಂತೆ ಅವರ ಕುಟುಂಬಸ್ಥರು ಮೃತ ದೇಹವನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮ
ದಾನ


ವಿಜಯಪುರ, 24 ಡಿಸೆಂಬರ್ (ಹಿ.ಸ.)

ಆ್ಯಂಕರ್: ವಿಜಯಪುರ ಜಿಲ್ಲೆಯಲ್ಲಿ ದೇಹದಾನದ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದ್ದು. ವಿಜಯಪುರ ನಿವಾಸಿ ದುಂಡಪ್ಪ ಕಲ್ಲಪ್ಪ ಐಗಳಿ(66) ನಿಧನರಾದ ಹಿನ್ನೆಲೆಯಲ್ಲಿ ಮೃತರ ಇಚ್ಚೆಯಂತೆ ಅವರ ಕುಟುಂಬಸ್ಥರು ಮೃತ ದೇಹವನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಆಸ್ಪತ್ರೆಯ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆರ್.ಎಸ್. ಬುಲಗೌಡ ಅವರು ಪಾರ್ಥಿವ ಶರೀರವನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande