
ವಿಜಯಪುರ, 25 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೈಕ್ ಸ್ಕಿಡ್ ಆಗಿ ರಸ್ತೆಯ ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಪರಿ ಯುವಕನೋರ್ವ ಮೃತಪಟ್ಟರು ಘಟನೆ ವಿಜಯಪುರ ಜಿಲ್ಲೆಯ ಇಂಡಿ ನಗರದಲ್ಲಿ ನಡೆದಿದೆ.
ಮೃತ ಯುವಕ ತಾಲೂಕಿನ ಇಂಗಳಗಿ ಗ್ರಾಮದ ತಾಂಡದ ನಿವಾಸಿ ಅಭಿಷೇಕ ರಾಥೋಡ್ (21) ಎಂದು ಗುರುತಿಸಲಾಗಿದೆ.
ಬೈಕ್ ಸ್ಕಿಡ್ ಆಗಿ ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿ ಅಪಘಾತ ನಡೆದಿದ್ದು, ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande