
ಧಾರವಾಡ, 27 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಪ್ರಯುಕ್ತ ವಿಶ್ವಮಾನವ ದಿನಾಚರಣೆಯನ್ನು ಡಿಸೆಂಬರ್ 29, 2025 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಆಯೋಜಿಸಲಾಗಿದೆ.
ವಿಶ್ವಮಾನವ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa