ಪಿಎಚ್‌.ಡಿ : ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ
ವಿಜಯಪುರ, 27 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಪ್ರಥಮ ವರ್ಷದ ಪಿಎಚ್‌.ಡಿ ಅಧ್ಯಯನ ಮಾಡುತ್ತಿರುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ-ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.
ಪಿಎಚ್‌.ಡಿ : ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ


ವಿಜಯಪುರ, 27 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಪ್ರಥಮ ವರ್ಷದ ಪಿಎಚ್‌.ಡಿ ಅಧ್ಯಯನ ಮಾಡುತ್ತಿರುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ-ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜ. 9 ಕೊನೆಯ ದಿನವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.karnataka.gov.in ಹಾಗೂ ಮೊಬೈಲ್ ಸಂಖ್ಯೆ: 8050770004 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande