ತುಮಕೂರಿನಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ
ತುಮಕೂರು, 28 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೃಹ ಸಚಿವ ಜಿ. ಪರಮ
Cong foundation day


ತುಮಕೂರು, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೃಹ ಸಚಿವ ಜಿ. ಪರಮೇಶ್ವರ ಅವರು ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಇತಿಹಾಸ, ಸಂಸ್ಥಾಪಕರ ತ್ಯಾಗ ಹಾಗೂ ಸಂವಿಧಾನಾತ್ಮಕ ಮೌಲ್ಯಗಳ ಮಹತ್ವವನ್ನು ಸ್ಮರಿಸಲಾಯಿತು. ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande