
ಹಿರೇಹಡಗಲಿ, 31 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹಿರೇಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಸನಹಳ್ಳಿ ಗ್ರಾಮದ ನಿವಾಸಿ 60 ವರ್ಷದ ಹೆಚ್.ಚಂದ್ರಮ್ಮ ಎಂಬ ಮಹಿಳೆ ಮನೆಯಿಂದ ಹೊರಗೆ ಹೋಗಿ ಮರಳಿ ಮನೆಗೆ ಬಾರದ ಕಾಣೆಯಾಗಿದ್ದು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಮಹಿಳೆಯ ಚಹರೆ : 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪ್ಪು ಮೈಬಣ್ಣ ಇದ್ದು. ಕಾಣೆಯಾದ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹಿರೇಹಡಗಲಿ ಪೊಲೀಸ್ ಠಾಣೆಯ ಕಂಟ್ರೋಲ್ ರೂಂ.08394 200202, 9480805700, ಪೊಲೀಸ್ ಸಬ್ ಇನ್ಸ್ಪೇಕ್ಟರ್ ಮೊ.9480805781 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್