ಬಳ್ಳಾರಿ : ಜ.03 ರಂದು ಮಾಹಿತಿ ಹಕ್ಕು ಕಾಯ್ದೆ ಕಾರ್ಯಗಾರ, ಸಂವಾದ
ಬಳ್ಳಾರಿ, 31 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತರಾದ ಬಿ.ವೆಂಕಟಸಿ0ಗ್, ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ರಾಜಶೇಖರ.ಎಸ್ ಹಾಗೂ ರುದ್ರಣ ಹರ್ತಿಕೋಟೆ ಇವರ ನೇತೃತ್ವದಲ್ಲಿ ಜ.03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿ
ಬಳ್ಳಾರಿ : ಜ.03 ರಂದು ಮಾಹಿತಿ ಹಕ್ಕು ಕಾಯ್ದೆ ಕಾರ್ಯಗಾರ, ಸಂವಾದ


ಬಳ್ಳಾರಿ, 31 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತರಾದ ಬಿ.ವೆಂಕಟಸಿ0ಗ್, ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ರಾಜಶೇಖರ.ಎಸ್ ಹಾಗೂ ರುದ್ರಣ ಹರ್ತಿಕೋಟೆ ಇವರ ನೇತೃತ್ವದಲ್ಲಿ ಜ.03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಕಾರ್ಯಗಾರ ಹಾಗೂ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಾರ್ಯಾಲಯದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande