ಬಳ್ಳಾರಿ ವಿಎಸ್‍ಆರ್ ಲಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
ಬಳ್ಳಾರಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ವುಂಕಿ ಸಣ್ಣ ರುದ್ರಪ್ಪ ಲಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ನ್ಯಾಯಾಧೀಶರಾದ ಕೆ.ಜಿ. ಶಾಂತಿ, ನ್ಯಾಯಾಧೀಶರಾದ ರಾಜೇಶ್ ಹೊಸಮನಿ ಅವರು ಉದ್ಘಾಟಿಸಿದರು. ವುಂಕಿ ಸಣ್ಣ ರುದ್ರಪ್ಪ ಲ
ಬಳ್ಳಾರಿ : ವಿಎಸ್‍ಆರ್ ಲಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಬಳ್ಳಾರಿ : ವಿಎಸ್‍ಆರ್ ಲಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಬಳ್ಳಾರಿ : ವಿಎಸ್‍ಆರ್ ಲಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಬಳ್ಳಾರಿ : ವಿಎಸ್‍ಆರ್ ಲಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಬಳ್ಳಾರಿ, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ವುಂಕಿ ಸಣ್ಣ ರುದ್ರಪ್ಪ ಲಾ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.

ಜಿಲ್ಲಾ ನ್ಯಾಯಾಧೀಶರಾದ ಕೆ.ಜಿ. ಶಾಂತಿ, ನ್ಯಾಯಾಧೀಶರಾದ ರಾಜೇಶ್ ಹೊಸಮನಿ ಅವರು ಉದ್ಘಾಟಿಸಿದರು.

ವುಂಕಿ ಸಣ್ಣ ರುದ್ರಪ್ಪ ಲಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಪಿ. ನರೇಂದ್ರಬಾಬು ಮತ್ತು ಪ್ರಾಂಶುಪಾಲೆ ರಜನಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

 rajesh pande