ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ
ರಾಯಚೂರು, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಡಿಸೆಂಬರ್ 06ರ ಬೆಳಿಗ್ಗೆ 9 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ
ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ


ರಾಯಚೂರು, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಡಿಸೆಂಬರ್ 06ರ ಬೆಳಿಗ್ಗೆ 9 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಮತ್ತು ಎಲ್ಲಾ ಗಣ್ಯ ಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande