
ಹೊಸಪೇಟೆ, 05 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಾಳೆ ಬೆಳಗ್ಗೆ 09 ಗಂಟೆಗೆ, ಹೊಸಪೇಟೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ವೈ.ಎ.ಕಾಳೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್