ಡಿಸೆಂಬರ್ 10 ರಂದು ಕೊಪ್ಪಳದಲ್ಲಿ ಮಾನವ ಹಕ್ಕುಗಳ ದಿನಾಚರಣೆ
ಕೊಪ್ಪಳ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಪ್ರತಿವರ್ಷದಂತೆ ಈ ವರ್ಷವೂ ಸಹ ಜಿಲ್ಲಾ ಮಟ್ಟದಲ್ಲಿ ಮಾನವ ಹಕ್ಕುಗಳ ಬಗ್ಗೆ ಅಧಿಕಾರಿ, ನೌಕರರು ಮತ್ತು ಸಾರ್ವಜನಿಕರಲ್ಲಿ ಹಾಗೂ ಸ್ಥಳೀಯ ಸರ್ಕಾರೇತರ ಸಂಘ-ಸ0ಸ್ಥೆಗಳಿಗೆ ಅರಿವು ಮೂಡಿಸುವುದಕ್ಕಾಗಿ ``ವಿಶ್ವ ಮಾನವ ಹಕ್ಕುಗಳ ದಿನಾಚರಣೆ''''ಯನ್ನು ಡಿಸೆಂ
ಡಿಸೆಂಬರ್ 10 ರಂದು ಕೊಪ್ಪಳದಲ್ಲಿ ಮಾನವ ಹಕ್ಕುಗಳ ದಿನಾಚರಣೆ


ಕೊಪ್ಪಳ, 05 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಪ್ರತಿವರ್ಷದಂತೆ ಈ ವರ್ಷವೂ ಸಹ ಜಿಲ್ಲಾ ಮಟ್ಟದಲ್ಲಿ ಮಾನವ ಹಕ್ಕುಗಳ ಬಗ್ಗೆ ಅಧಿಕಾರಿ, ನೌಕರರು ಮತ್ತು ಸಾರ್ವಜನಿಕರಲ್ಲಿ ಹಾಗೂ ಸ್ಥಳೀಯ ಸರ್ಕಾರೇತರ ಸಂಘ-ಸ0ಸ್ಥೆಗಳಿಗೆ ಅರಿವು ಮೂಡಿಸುವುದಕ್ಕಾಗಿ ``ವಿಶ್ವ ಮಾನವ ಹಕ್ಕುಗಳ ದಿನಾಚರಣೆ''ಯನ್ನು ಡಿಸೆಂಬರ್ 10 ರಂದು ಬೆಳಿಗ್ಗೆ 9.30 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande