
ವಿಜಯಪುರ, 05 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೆಪಿಟಿಸಿಎಲ್ ವತಿಯಿಂದ 20 ಎಂವಿಎ 110/33 ಕೆವಿ ಪರಿವರ್ತಕ ಸೇರಿದಂತೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿ0ದ, 110/11ಕೆವಿ ವಿಜಯಪುರ ಕೆಐಎಡಿಬಿ ವಿದ್ಯುತ್ ವಿತರಣಾ ಉಪ ಕೇಂದ್ರದಿ0ದ ಹೊರಹೋಗುವ 33 ಕೆವಿ ಮಾರ್ಗಗಳಾದ ಹೊನ್ನುಟಗಿ, ನಾಗಠಾಣ ಮತ್ತು ಗುಡ್ಡೋಡಗಿ ಎಚ್ ಟಿ ಹಾಗೂ ಎಲ್ಲಾ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿ0ದ ಹೊರಹೋಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ,ಗ್ರಾಹಕರು ಸಹಕರಿಸುವಂತೆ ವಿಜಯಪುರ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande