ಅಂಬೇಡ್ಕರ್ ಪರಿನಿರ್ವಾಣ ದಿನ ; ಖರ್ಗೆ ಸೇರಿ ಗಣ್ಯರ ನಮನ
ಬೆಂಗಳೂರು, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣದ ದಿನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ
Ambedkar


ಬೆಂಗಳೂರು, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣದ ದಿನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಸಚಿವರಾದ ಜಮೀರ್ ಅಹ್ಮದ್, ಹೆಚ್.ಸಿ ಮಹದೇವಪ್ಪ, ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande