
ಹೊಸಪೇಟೆ, 06 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಡಿಸೆಂಬರ್.10 ರಂದು ನಗರದ ಎನ್.ಸಿ.ಕಾಲೋನಿ, ನ್ಯಾಷನಲ್ ಕಾಲೇಜ್ ಹಿಂಭಾಗ, ಜಂಟಿ ನಿರ್ದೇಶಕರ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ್ ಸ್ಪರ್ಧೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್