ಇ-ಖಾತಾ : ತಾಂತ್ರಿಕ ಮತ್ತು ತಾಂತ್ರಿಕೇತರ ಸಮಸ್ಯೆಗಳಿಗೆ ಸಹಾಯವಾಣಿ
ಬಳ್ಳಾರಿ, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಇ-ಖಾತಾ ನೀಡುವ ವ್ಯವಸ್ಥೆಯಲ್ಲಿ ಉತ್ತಮ ಸೇವೆ ಒದಗಿಸುವ ದೃಷ್ಟಿಯಿಂದ ಮತ್ತು ಇ-ಖಾತಾ ಸಂಬ0ಧಿಸಿದ0ತೆ ತಾಂತ್ರಿಕ ಮತ್ತು ಪ್ರಕ್ರಿಯಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಪಾಲಿಕೆ ಕಚೇರಿಯಲ್ಲಿ ಸಹಾಯವಾಣಿ ಕೇಂದ
ಇ-ಖಾತಾ : ತಾಂತ್ರಿಕ ಮತ್ತು ತಾಂತ್ರಿಕೇತರ ಸಮಸ್ಯೆಗಳಿಗೆ ಸಹಾಯವಾಣಿ


ಬಳ್ಳಾರಿ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಇ-ಖಾತಾ ನೀಡುವ ವ್ಯವಸ್ಥೆಯಲ್ಲಿ ಉತ್ತಮ ಸೇವೆ ಒದಗಿಸುವ ದೃಷ್ಟಿಯಿಂದ ಮತ್ತು ಇ-ಖಾತಾ ಸಂಬ0ಧಿಸಿದ0ತೆ ತಾಂತ್ರಿಕ ಮತ್ತು ಪ್ರಕ್ರಿಯಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಪಾಲಿಕೆ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ನಾಗರಿಕರು ನೇರವಾಗಿ ಸಹಾಯವಾಣಿ ಸಂಖ್ಯೆ 7259585959 (ಭಾನುವಾರ ಹೊರತುಪಡಿಸಿ) ಗೆ ಕರೆಮಾಡಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande