ಹೊಸಪೇಟೆ ಮಹಿಳೆ ಕಾಣೆ
ಹೊಸಪೇಟೆ, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹೊಸಪೇಟೆ ತಾಲೂಕಿನ 9ನೇ ವಾರ್ಡ್ ಆಂಜನೇಯ ಗುಡಿ ಹತ್ತಿರದ ಗಿರಿಜಾ(27) ಕಾಣೆಯಾಗಿರುವ ಕುರಿತು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ಚಹರೆ ಗುರುತು: 5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು,
ಹೊಸಪೇಟೆ  : ಮಹಿಳೆ ಕಾಣೆ


ಹೊಸಪೇಟೆ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಹೊಸಪೇಟೆ ತಾಲೂಕಿನ 9ನೇ ವಾರ್ಡ್ ಆಂಜನೇಯ ಗುಡಿ ಹತ್ತಿರದ ಗಿರಿಜಾ(27) ಕಾಣೆಯಾಗಿರುವ ಕುರಿತು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಚಹರೆ ಗುರುತು: 5 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕಾಣೆಯಾದ ವೇಳೆಯಲ್ಲಿ ನೀಲಿ ಬಣ್ಣದ ನೈಟಿ, ಚಾಕ್ಲೆಟ್ ಬಣ್ಣದ ವೇಲ್ ಧರಿಸಿರುತ್ತಾರೆ. ಕನ್ನಡ ಭಾಷೆ, ಮಾತನಾಡುತ್ತಾಳೆ.

ಈ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಗೆ ಅಥವಾ ಮೊ.8660262293 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande