ಕುಮಾರಸ್ವಾಮಿ ಮನುವಾದಿ : ಸಿದ್ದರಾಮಯ್ಯ ಕಿಡಿ
ಬೆಂಗಳೂರು, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಗವದ್ಗೀತೆಯನ್ನ ಶಾಲಾ ಪಠ್ಯದಲ್ಲಿ ಸೇರಿಸುವಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಪತ್ರ ಬರೆದಿರುವುದಕ್ಕೆ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ
Cm


ಬೆಂಗಳೂರು, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಭಗವದ್ಗೀತೆಯನ್ನ ಶಾಲಾ ಪಠ್ಯದಲ್ಲಿ ಸೇರಿಸುವಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಪತ್ರ ಬರೆದಿರುವುದಕ್ಕೆ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು,ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande