ಕುರುಗೋಡು : ಮಂಗಳವಾರ ವಿದ್ಯುತ್ ವ್ಯತ್ಯಯ
ಕುರುಗೋಡು, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕುರುಗೋಡು ಉಪ ವಿಭಾಗ ವ್ಯಾಪ್ತಿಯ ಎಮ್ಮಿಗನೂರು ಶಾಖೆಯ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತಾಂತ್ರಿಕ ನಿರ್ವಹಣಾ ಕಾರ್ಯಯಿರುವುದರಿಂದ ಡಿಸೆಂಬರ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಫ್
ಕುರುಗೋಡು : ಮಂಗಳವಾರ ವಿದ್ಯುತ್ ವ್ಯತ್ಯಯ


ಕುರುಗೋಡು, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕುರುಗೋಡು ಉಪ ವಿಭಾಗ ವ್ಯಾಪ್ತಿಯ ಎಮ್ಮಿಗನೂರು ಶಾಖೆಯ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತಾಂತ್ರಿಕ ನಿರ್ವಹಣಾ ಕಾರ್ಯಯಿರುವುದರಿಂದ ಡಿಸೆಂಬರ್ 9 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಎಫ್‌1- ಗುತ್ತಿಗನೂರು ಐಪಿ ಮಾರ್ಗ : ಗುತ್ತಿಗನೂರು, ಓರ್ವಾಯಿ, ಎಮ್ಮಿಗನೂರು ಕೃಷಿ ಪ್ರದೇಶಗಳು

ಎಫ್‌2- ಸೋಮಲಾಪುರ ಐಪಿ ಮಾರ್ಗ: ಎಮ್ಮಿಗನೂರು, ಸೋಮಲಾಪುರ, ತಿಮ್ಮನಕೆರೆ, ತಾತರಾಜ್ ಕ್ಯಾಂಪ್, ಬ್ರಹ್ಮಿಣಿ ಕ್ಯಾಂಪ್ ಕೃಷಿ ಪ್ರದೇಶಗಳು

ಎಫ್‌10- ಶಾಂತಿನಗರ ಐಪಿ ಮಾರ್ಗ: ಹೊಸ ನೆಲ್ಲುಡಿ, ಹಳೆ ನೆಲ್ಲುಡಿ, ಬಾಳಾಪುರ, ಮೆಹೆಬೂಬ್‌ ನಗರ, ಕೊಟ್ಟಾಲ್‌, ಶಾಂತಿನಗರ, ಶಂಕರ್‌ ಸಿಂಗ್ ಕ್ಯಾಂಪ್‌, ಸುಬ್ಬಾರಾವ್ ಕ್ಯಾಂಪ್ ಕೃಷಿ ಪ್ರದೇಶಗಳು, ಎಫ್‌6- ಎಮ್ಮಿಗನೂರು ನಗರ ಮಾರ್ಗ: ಎಮ್ಮಿಗನೂರು, ತಿಮ್ಮನಕೆರೆ, ಓರ್ವಾಯಿ, ಗುತ್ತಿಗನೂರು, ಪಟ್ಟಣಸೆರಗು, ರಾಮಚಂದ್ರಪುರ ಕ್ಯಾಂಪ್ ಎಫ್‌3- ಓರ್ವಾಯಿ ಎನ್‌ಜೆವೈ ಮಾರ್ಗ: ಓರ್ವಾಯಿ, ಗುತ್ತಿಗನೂರು, ಪಟ್ಟಣಸೆರಗು ಗ್ರಾಮಗಳು. ಎಫ್‌11- ನೆಲ್ಲುಡಿ ಎನ್‌ಜೆವೈ ಮಾರ್ಗ: ಹೊಸ ನೆಲ್ಲುಡಿ, ಹಳೆ ನೆಲ್ಲುಡಿ, ಬಾಳಾಪುರ, ಮೆಹೆಬೂಬ್‌ನಗರ, ಕೊಟ್ಟಾಲ್‌, ಶಾಂತಿನಗರ, ಶಂಕರ್ ಸಿಂಗ್ ಕ್ಯಾಂಪ್, ಸುಬ್ಬರಾವ್‌ ಕ್ಯಾಂಪ್.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande