ನಾಳೆ ಸೋಮಸಮುದ್ರ-ಗುಡದೂರು ವಿದ್ಯುತ್ ಉಪಕೇಂದ್ರ ವಿದ್ಯುತ್ ವ್ಯತ್ಯಯ
ಬಳ್ಳಾರಿ, 06 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್
ನಾಳೆ ಸೋಮಸಮುದ್ರ-ಗುಡದೂರು ವಿದ್ಯುತ್ ಉಪಕೇಂದ್ರ ವಿದ್ಯುತ್ ವ್ಯತ್ಯಯ


ಬಳ್ಳಾರಿ, 06 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿ0ದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿ0ದ ಸಂಜೆ 05 ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-1 ಎನ್‌ಜೆವೈ ಬಾಲಾಜಿ ನಗರ ಕ್ಯಾಂಪ್ ಮಾರ್ಗದ ಕರ‍್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿ ನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-11 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು.

ಎಫ್-10 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಗ್ರಾಮಗಳು. ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ.ಕ್ಯಾಂಪ್.

ಎಫ್-4 ಐ.ಪಿ ಸೆಟ್ ರ‍್ಲಗುಂದಿ ಫೀಡರ್ ಮಾರ್ಗದ ರ‍್ಲಗುಂದಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ, ಶ್ರೀಧರಗಡ್ಡೆ, ವಿಜಯನಗರ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-5 ಡಾಕ್ಟರ್ ಕ್ಯಾಂಪ್ ಮಾರ್ಗದ ಶ್ರೀಧರಗಡ್ಡೆ, ಗುಡಾರ್ ನಗರ, ಎಸ್.ಆರ್.ಕೆ ಲೇಔಟ್ 1 ಮತ್ತು 2, ಪಿಪಲ್ ಟ್ರೀಸೂಲ್ಕ್, ಬಸವೇಶ್ವರ ಲೇಔಟ್, ಎನ್.ಆರ್ ರಾಮಮೂರ್ತಿ ಮತ್ತು ಡಾಕ್ಟರ್ ಕ್ಯಾಂಪ್.

ಎಫ್-10 ಸಿಟಿ ಫೀಡರ್‌ನ ವಕ್ರಾಣಿ ಕ್ಯಾಂಪ್, ಎಫ್-01 ಡಿ.ಕಗ್ಗಲ್ ಐಪಿ ಮಾರ್ಗದ ಡಿ.ಕಗ್ಗಲ್ ಕೃಷಿ ಪ್ರದೇಶಗಳು. ಎಫ್‌02- ಗುಡುದೂರು ಐಪಿ ಮಾರ್ಗದ ಗುಡುದೂರು ಕೃಷಿ ಪ್ರದೇಶಗಳು. ಎಫ್-03 ಹಂದಿಹಾಳ್ ಐಪಿ ಮಾರ್ಗದ ಹಂದಿಹಾಳ್, ಚಾನಾಳ್ ಕೃಷಿ ಪ್ರದೇಶಗಳು. ಎಫ್-04 ಗುಡುದೂರು ಎನ್.ಜೆ.ವೈ ಮಾರ್ಗದ ಹಂದಿಹಾಳ್ ಚಾನಾಳ್, ಗುಡುದೂರು ಗ್ರಾಮಗಳು.

ಎಫ್-05 ಚಾನಾಳ್ ಐಪಿ ಮಾರ್ಗದ ಚಾನಾಳ್ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್‌ಬಾಬು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande