ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಇದರೆ ಅರ್ಜಿ ಸಲ್ಲಿಸಿ
ಗದಗ, 07 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದಿನಾಂಕ: 25-11-2025 ರಂದು ಗದಗ-ಬೆಟಗೇರಿ ನಗರ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ಪ್ರಕಟನೆ ಮಾಡಲಾಗಿದೆ. ಮತದಾರರ ಕರಡು ಪಟ್ಟಿಗೆ ಯಾವುದಾದರೂ ಆಕ್ಷೇಪಣೆ ಅಥವಾ ಹಕ್ಕುಗಳನ್
ಫೋಟೋ


ಗದಗ, 07 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದಿನಾಂಕ: 25-11-2025 ರಂದು ಗದಗ-ಬೆಟಗೇರಿ ನಗರ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ಪ್ರಕಟನೆ ಮಾಡಲಾಗಿದೆ.

ಮತದಾರರ ಕರಡು ಪಟ್ಟಿಗೆ ಯಾವುದಾದರೂ ಆಕ್ಷೇಪಣೆ ಅಥವಾ ಹಕ್ಕುಗಳನ್ನು ನಗರ ಸಭೆ ಕಾರ್ಯಲಕ್ಕೆ ಬಂದು ತಮ್ಮ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರ ಸಹಾಯಕ ಮತದಾರ ನೋಂದಣಾಧಿಕಾರಿ ಹಾಗೂ ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande