ಅರಣ್ಯ ಪ್ರದೇಶವನ್ನು ಸಂರಕ್ಷಣೆ ಮಾಡುತ್ತೇವೆ : ಅರಣ್ಯ ಸಚಿವ ಖಂಡ್ರೆ
ವಿಜಯಪುರ, 07 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಅರಣ್ಯ ಪ್ರದೇಶವನ್ನು ಸಂರಕ್ಷಣೆ ಮಾಡುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೇ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣೆ ನಮ್ಮ ಹೊಣೆ. ಅದಕ್ಕಾಗಿ ಸರ್ಕಾರ ಬದ್ಧವಾಗಿದೆ. ಅರಣ್ಯ ಪ್ರದೇಶವನ್ನು ಬೆಳೆಸಲು 500 ಕೋಟಿ ಅನುದಾನ
ಅರಣ್ಯ ಪ್ರದೇಶವನ್ನು ಸಂರಕ್ಷಣೆ ಮಾಡುತ್ತೇವೆ : ಅರಣ್ಯ ಸಚಿವ ಖಂಡ್ರೆ


ವಿಜಯಪುರ, 07 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಅರಣ್ಯ ಪ್ರದೇಶವನ್ನು ಸಂರಕ್ಷಣೆ ಮಾಡುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೇ ಹೇಳಿದರು.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣೆ ನಮ್ಮ ಹೊಣೆ. ಅದಕ್ಕಾಗಿ ಸರ್ಕಾರ ಬದ್ಧವಾಗಿದೆ. ಅರಣ್ಯ ಪ್ರದೇಶವನ್ನು ಬೆಳೆಸಲು 500 ಕೋಟಿ ಅನುದಾನ ನೀಡಲಾಗಿದೆ. ಅಲ್ಲದೇ, ಹೆರಿಟೇಜ್ ರನ್ ಎಲ್ಲರಿಗೂ ಮಾದರಿ ಆಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande