
ಗದಗ, 07 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೋಲಿಸ್ ಅಧಿಕಾರಿಗಳಿಂದ ದಿನಾಂಕ:10-12-2025 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲೆಯ ಗಜೇಂದ್ರಗಡದ ಪುರಸಭೆಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಲೋಕಾಯುಕ್ತ ಪೋಲಿಸ್ ಉಪಾಧೀಕ್ಷಕ ವಿಜಯ ಬಿರಾದಾರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / lalita MP